ಬೆಂಗಳೂರು: ‘ನಗರದಲ್ಲಿ ಸಂಚಾರ ದಟ್ಟಣೆ ನಿವಾರಿಸಲು ರೂಪಿಸಿರುವ ಮಹತ್ವಾಕಾಂಕ್ಷಿ ಉಪನಗರ ರೈಲು ಯೋಜನೆಯ ಮೊದಲ ಹಂತದ ಭೂ ಸ್ವಾಧೀನ ಕಾರ್ಯ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ. 2026ರ ವೇಳೆಗೆ ಈ ಯೋಜನೆ ಸಿದ್ಧವಾಗಲಿದೆ’ ಎಂದು ಮೂಲಸೌಕರ್ಯ ಅಭಿವೃದ್ಧಿ...
ಉಪನಗರ ರೈಲು ಯೋಜನೆ: ಕಾಮಗಾರಿ ಶೀಘ್ರ ಆರಂಭ: ಸಚಿವ ವಿ. ಸೋಮಣ್ಣ